Skip to content
ThuthiThuthiThuthi
Zechariah · chapter 9 · verse 6

Zechariah 9:6 in Kannada

ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.

Ashdodinalli jaaratva dinda huttidavanu vaasavaaguttaane; philishtiyara garvavannu naanu tegedubiduvenu.

Zechariah 9:6 in English

King James Version (KJV)
And a bastard shall dwell in Ashdod, and I will cut off the pride of the Philistines.
World English Bible (WEB)
Foreigners will dwell in Ashdod, and I will cut off the pride of the Philistines.
American Standard Version (ASV)
And a bastard shall dwell in Ashdod, and I will cut off the pride of the Philistines.
Bible in Basic English (BBE)
And a mixed people will be living in Ashdod, and I will have the pride of the Philistines cut off.
Darby Translation (DBY)
And a bastard shall dwell in Ashdod, and I will cut off the pride of the Philistines;
Webster's Bible (WBS)
And a bastard shall dwell in Ashdod, and I will cut off the pride of the Philistines.
Young's Literal Translation (YLT)
And dwelt hath a foreigner in Ashdod, And I have cut off the excellency of the Philistines.

Read in context

  1. 4ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
  2. 5ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
  3. 6ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
  4. 7ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
  5. 8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
Read all of Zechariah 9

Cross references

Original words (Hebrew)

Zechariah 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.