Zechariah · chapter 9 · verse 7
Zechariah 9:7 in Kannada
ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
Avana rakta vannu avana baayolagindaloo avana asahya galannu avana hallugala naduveyindaloo naanu tegeduhaakuvenu; avanu saha namma devarigaagi uliyuvanu; yehoodadalli prabhuvina haage iruvanu; ekronu yeboosiyana haage iru vanu.
Zechariah 9:7 in English
- King James Version (KJV)
- And I will take away his blood out of his mouth, and his abominations from between his teeth: but he that remaineth, even he, [shall be] for our God, and he shall be as a governor in Judah, and Ekron as a Jebusite.
- World English Bible (WEB)
- I will take away his blood out of his mouth, and his abominations from between his teeth; and he also will be a remnant for our God; and he will be as a chieftain in Judah, and Ekron as a Jebusite.
- American Standard Version (ASV)
- And I will take away his blood out of his mouth, and his abominations from between his teeth; and he also shall be a remnant for our God; and he shall be as a chieftain in Judah, and Ekron as a Jebusite.
- Bible in Basic English (BBE)
- And I will take away his blood from his mouth, and his disgusting things from between his teeth; and some of his people will be kept for our God: and he will be as a family in Judah, and Ekron as one living in Jerusalem.
- Darby Translation (DBY)
- and I will take away his blood out of his mouth, and his abominations from between his teeth; but he that remaineth, he also shall belong to our God, and shall be as a leader in Judah, and Ekron as a Jebusite.
- Webster's Bible (WBS)
- And I will take away his blood out of his mouth, and his abominations from between his teeth: but he that remaineth, even he, [shall be] for our God, and he shall be as a governor in Judah, and Ekron as a Jebusite.
- Young's Literal Translation (YLT)
- And turned aside his blood from his mouth, His abominations from between his teeth, And he hath remained, even he, to our God, And he hath been as a leader in Judah, And Ekron as a Jebusite.
Read in context
- 5ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
- 6ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
- 7ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
- 8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
- 9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
Cross references
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Psalm 58:6 ಕೀರ್ತನೆಗಳು 58:6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
- 1 Samuel 17:34–36 1 ಸಮುವೇಲನು 17:34–36ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು. ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
- 2 Samuel 24:16–23 2 ಸಮುವೇಲನು 24:16–23ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು. ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು. ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು. ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು. ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು. ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು. ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು. ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
- Jeremiah 48:47 ಯೆರೆಮೀಯ 48:47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Amos 3:12 ಆಮೋಸ 3:12ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
- Isaiah 19:23–25 ಯೆಶಾಯ 19:23–25ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು. ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- Ezekiel 16:57–61 ಯೆಹೆಜ್ಕೇಲನು 16:57–61ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- 1 Chronicles 11:4–6 1 ಪೂರ್ವಕಾಲವೃತ್ತಾಂತ 11:4–6ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು. ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು. ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- Jeremiah 49:39 ಯೆರೆಮೀಯ 49:39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Original words (Hebrew)
- away · H5493סוּר çûwr
- blood · H1818דָּם dâm
- mouth · H6310פֶּה peh
- abominations · H8251שִׁקּוּץ shiqqûwts
- teeth · H8127שֵׁן shên
- remaineth · H7604שָׁאַר shâʼar
- God · H430אֱלֹהִים ʼĕlôhîym
- governor · H441אַלּוּף ʼallûwph
- Judah · H3063יְהוּדָה Yᵉhûwdâh
- Ekron · H6138עֶקְרוֹן ʻEqrôwn
- Jebusite · H2983יְבוּסִי Yᵉbûwçîy