Zechariah · chapter 9 · verse 8
Zechariah 9:8 in Kannada
ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
Idallade hoguttaa baruttaa iruvavana nimittavoo sainyada nimittavoo nanna maneya hattira paaleyamaaduttene; innu mele upadra koduvavanu avara mele haadu hoguvadilla; yaakandare eega nanna kannugalinda nodiddene.
Zechariah 9:8 in English
- King James Version (KJV)
- And I will encamp about mine house because of the army, because of him that passeth by, and because of him that returneth: and no oppressor shall pass through them any more: for now have I seen with mine eyes.
- World English Bible (WEB)
- I will encamp around my house against the army, that no one pass through or return; and no oppressor will pass through them any more: for now I have seen with my eyes.
- American Standard Version (ASV)
- And I will encamp about my house against the army, that none pass through or return; and no oppressor shall pass through them any more: for now have I seen with mine eyes.
- Bible in Basic English (BBE)
- And I will put my forces in position round my house, so that there may be no coming and going: and no cruel master will again go through them: for now I have seen his trouble.
- Darby Translation (DBY)
- And I will encamp about my house because of the army, because of those that pass by and that return; and the exactor shall not pass through them any more: for now have I seen [it] with mine eyes.
- Webster's Bible (WBS)
- And I will encamp about my house because of the army, because of him that passeth by, and because of him that returneth: and no oppressor shall pass through them any more: for now have I seen with my eyes.
- Young's Literal Translation (YLT)
- And I have pitched for My house a camp, Because of the passer through, and of the returner, And pass not through against them again doth an exactor, For, now, I have seen with My eyes.
Read in context
- 6ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
- 7ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
- 8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
- 9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- 10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
Cross references
- Isaiah 54:14 ಯೆಶಾಯ 54:14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
- Isaiah 60:18 ಯೆಶಾಯ 60:18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Joel 3:16–17 ಯೋವೇಲ 3:16–17ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು. ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Psalm 125:1–2 ಕೀರ್ತನೆಗಳು 125:1–2ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- Psalm 34:7 ಕೀರ್ತನೆಗಳು 34:7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- Amos 9:15 ಆಮೋಸ 9:15ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Daniel 11:27–29 ದಾನಿಯೇಲನು 11:27–29ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು. ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು. ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
- Exodus 3:9 ವಿಮೋಚನಕಾಂಡ 3:9ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- Psalm 72:4 ಕೀರ್ತನೆಗಳು 72:4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.