Zephaniah · chapter 1 · verse 15
Zephaniah 1:15 in Kannada
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
Aa dinavu raudrada dinavu, ikkattu sankatagala dinavu, haalu paalugala dinavu, kattale mobbugala dinavu, megha modagala dinavu.
Zephaniah 1:15 in English
- King James Version (KJV)
- That day [is] a day of wrath, a day of trouble and distress, a day of wasteness and desolation, a day of darkness and gloominess, a day of clouds and thick darkness,
- World English Bible (WEB)
- That day is a day of wrath, a day of distress and anguish, a day of trouble and ruin, a day of darkness and gloom, a day of clouds and blackness,
- American Standard Version (ASV)
- That day is a day of wrath, a day of trouble and distress, a day of wasteness and desolation, a day of darkness and gloominess, a day of clouds and thick darkness,
- Bible in Basic English (BBE)
- That day is a day of wrath, a day of trouble and sorrow, a day of wasting and destruction, a day of dark night and deep shade, a day of cloud and thick dark.
- Darby Translation (DBY)
- That day is a day of wrath, a day of trouble and distress, a day of ruin and desolation, a day of darkness and gloom, a day of clouds and gross darkness,
- Webster's Bible (WBS)
- That day [is] a day of wrath, a day of trouble and distress, a day of wasting and desolation, a day of darkness and gloominess, a day of clouds and thick darkness,
- Young's Literal Translation (YLT)
- A day of wrath [is] that day, A day of adversity and distress, A day of waste and desolation, A day of darkness and gloominess, A day of cloud and thick darkness.
Read in context
- 13ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
- 14ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
- 15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- 16ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
- 17ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
Cross references
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Isaiah 22:5 ಯೆಶಾಯ 22:5ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
- Revelation 6:17 ಪ್ರಕಟನೆ 6:17ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Jeremiah 30:7 ಯೆರೆಮೀಯ 30:7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Amos 5:18–20 ಆಮೋಸ 5:18–20ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ. ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು. ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- Luke 21:22–23 ಲೂಕನು 21:22–23ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
- Job 3:4–8 ಯೋಬನು 3:4–8ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ. ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ. ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ. ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Zephaniah 2:2 ಚೆಫನ್ಯ 2:2ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ.
- Joel 2:11 ಯೋವೇಲ 2:11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
Original words (Hebrew)
- day · H3117יוֹם yôwm
- day · H3117יוֹם yôwm
- wrath · H5678עֶבְרָה ʻebrâh
- day · H3117יוֹם yôwm
- trouble · H6869צָרָה tsârâh
- distress · H4691מְצוּקָה mᵉtsûwqâh
- day · H3117יוֹם yôwm
- wasteness · H7722שׁוֹא shôwʼ
- desolation · H4875מְשׁוֹאָה mᵉshôwʼâh
- day · H3117יוֹם yôwm
- darkness · H2822חֹשֶׁךְ chôshek
- gloominess · H653אֲפֵלָה ʼăphêlâh
- day · H3117יוֹם yôwm
- clouds · H6051עָנָן ʻânân
- darkness · H6205עֲרָפֶל ʻărâphel