Skip to content
ThuthiThuthiThuthi
Zephaniah · chapter 1 · verse 16

Zephaniah 1:16 in Kannada

ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.

Adara koteyulla pattanagalige virodhavaagiyoo unnatavaada gopuragalige virodhavaagiyoo tutoori arbhatagala dinavu.

Zephaniah 1:16 in English

King James Version (KJV)
A day of the trumpet and alarm against the fenced cities, and against the high towers.
World English Bible (WEB)
a day of the trumpet and alarm against the fortified cities and against the high battlements.
American Standard Version (ASV)
a day of the trumpet and alarm, against the fortified cities, and against the high battlements.
Bible in Basic English (BBE)
A day of sounding the horn and the war-cry against the walled towns and the high towers.
Darby Translation (DBY)
a day of the trumpet and alarm, against the fenced cities and against the high battlements.
Webster's Bible (WBS)
A day of the trumpet and alarm against the fortified cities, and against the high towers.
Young's Literal Translation (YLT)
A day of trumpet and shouting against the fenced cities, And against the high corners.

Read in context

  1. 14ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
  2. 15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
  3. 16ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
  4. 17ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
  5. 18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
Read all of Zephaniah 1

Cross references

Original words (Hebrew)

Zephaniah 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.