Zephaniah · chapter 1 · verse 17
Zephaniah 1:17 in Kannada
ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
Aaga naanu manushyara mele ikkattu tarisuvenu; avaru kurudara haage nadeyuvaru; kartanige virodhavaagi avaru paapamaadiddaare; avara raktavu doolinanteyoo avara maansavu gobbara danteyoo suriyalpaduvadu.kartana raudrada dinadalli avara belliyaadaroo avara bangaara vaadaroo avarannu tappisalaaravu; aatana kopada benkiyu deshavannellaa nunguvadu.
Zephaniah 1:17 in English
- King James Version (KJV)
- And I will bring distress upon men, that they shall walk like blind men, because they have sinned against the LORD: and their blood shall be poured out as dust, and their flesh as the dung.
- World English Bible (WEB)
- I will bring such distress on men that they will walk like blind men because they have sinned against the LORD. Their blood will be poured out like dust and their flesh like dung.
- American Standard Version (ASV)
- And I will bring distress upon men, that they shall walk like blind men, because they have sinned against Jehovah; and their blood shall be poured out as dust, and their flesh as dung.
- Bible in Basic English (BBE)
- And I will send trouble on men so that they will go about like the blind, because they have done evil against the Lord: and their blood will be drained out like dust, and their strength like waste.
- Darby Translation (DBY)
- And I will bring distress upon men, and they shall walk like blind men; for they have sinned against Jehovah; and their blood shall be poured out as dust, and their flesh as dung:
- Webster's Bible (WBS)
- And I will bring distress upon men, that they shall walk like blind men, because they have sinned against the LORD: and their blood shall be poured out as dust, and their flesh as the dung.
- Young's Literal Translation (YLT)
- And I have sent distress to men, And they have walked as the blind, For against Jehovah they have sinned, And poured out is their blood as dust, And their flesh [is] as dung.
Read in context
- 15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- 16ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
- 17ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- 18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
Cross references
- Revelation 3:17 ಪ್ರಕಟನೆ 3:17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- Psalm 83:10 ಕೀರ್ತನೆಗಳು 83:10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- 2 Peter 1:9 2 ಪೇತ್ರನು 1:9ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- Jeremiah 10:18 ಯೆರೆಮೀಯ 10:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
- Jeremiah 2:17 ಯೆರೆಮೀಯ 2:17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Micah 7:13 ಮೀಕ 7:13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- Isaiah 29:10 ಯೆಶಾಯ 29:10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- 1 John 2:11 1 ಯೋಹಾನನು 2:11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- Lamentations 5:16–17 ಪ್ರಲಾಪಗಳು 5:16–17ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ. ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- Romans 11:7 ರೋಮಾಪುರದವರಿಗೆ 11:7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Jeremiah 4:18 ಯೆರೆಮೀಯ 4:18ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?