Zephaniah · chapter 1 · verse 2
Zephaniah 1:2 in Kannada
ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
Kartanu heluvadenandare--naanu desha dolaginda ellavugalannu sampoornavaagi naasha maaduvenu.
Zephaniah 1:2 in English
- King James Version (KJV)
- I will utterly consume all [things] from off the land, saith the LORD.
- World English Bible (WEB)
- I will utterly sweep away everything from the surface of the earth, says the LORD.
- American Standard Version (ASV)
- I will utterly consume all things from off the face of the ground, saith Jehovah.
- Bible in Basic English (BBE)
- I will take away everything from the face of the earth, says the Lord.
- Darby Translation (DBY)
- I will utterly take away everything from off the face of the ground, saith Jehovah:
- Webster's Bible (WBS)
- I will utterly consume all [things] from off the land, saith the LORD.
- Young's Literal Translation (YLT)
- I utterly consume all from off the face of the ground, An affirmation of Jehovah.
Read in context
- 1ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
- 2ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
- 3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- 4ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
Cross references
- 2 Kings 22:16–17 2 ಅರಸುಗಳು 22:16–17ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು. ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
- Micah 7:13 ಮೀಕ 7:13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- Jeremiah 36:29 ಯೆರೆಮೀಯ 36:29ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
- Ezekiel 33:27–29 ಯೆಹೆಜ್ಕೇಲನು 33:27–29ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು. ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- Jeremiah 6:8–9 ಯೆರೆಮೀಯ 6:8–9ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
- Genesis 6:7 ಆದಿಕಾಂಡ 6:7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- 2 Chronicles 36:21 2 ಪೂರ್ವಕಾಲವೃತ್ತಾಂತ 36:21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- Isaiah 6:11 ಯೆಶಾಯ 6:11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- Jeremiah 24:8–10 ಯೆರೆಮೀಯ 24:8–10ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 34:22 ಯೆರೆಮೀಯ 34:22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.