Zephaniah · chapter 1 · verse 3
Zephaniah 1:3 in Kannada
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
Manushyarannoo mrugagalannoo naasha maaduvenu. Aakaashada pakshigalannoo samudrada viాnugalannoo dushtara sangada abhyantara maaduva vugalannoo haalumaaduvenu: manushyarannu deshadolaginda kadidubiduvenu endu kartanu annuttaane.
Zephaniah 1:3 in English
- King James Version (KJV)
- I will consume man and beast; I will consume the fowls of the heaven, and the fishes of the sea, and the stumblingblocks with the wicked; and I will cut off man from off the land, saith the LORD.
- World English Bible (WEB)
- I will sweep away man and animal. I will sweep away the birds of the sky, the fish of the sea, and the heaps of rubble with the wicked. I will cut off man from the surface of the earth, says the LORD.
- American Standard Version (ASV)
- I will consume man and beast; I will consume the birds of the heavens, and the fishes of the sea, and the stumblingblocks with the wicked; and I will cut off man from off the face of the ground, saith Jehovah.
- Bible in Basic English (BBE)
- I will take away man and beast; I will take away the birds of the heaven and the fishes of the sea; causing the downfall of the evil-doers, and cutting man off from the face of the earth, says the Lord.
- Darby Translation (DBY)
- I will take away man and beast; I will take away the fowl of the heavens and the fishes of the sea, and the stumbling-blocks with the wicked, and I will cut off mankind from off the face of the ground, saith Jehovah.
- Webster's Bible (WBS)
- I will consume man and beast; I will consume the fowls of the heaven, and the fishes of the sea, and the stumbling-blocks with the wicked; and I will cut off man from off the land, saith the LORD.
- Young's Literal Translation (YLT)
- I consume man and beast, I consume fowl of the heavens, and fishes of the sea, And the stumbling-blocks — the wicked, And I have cut off man from the face of the ground, An affirmation of Jehovah,
Read in context
- 1ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
- 2ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
- 3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- 4ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
- 5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
Cross references
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Ezekiel 7:19 ಯೆಹೆಜ್ಕೇಲನು 7:19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
- Ezekiel 14:13–21 ಯೆಹೆಜ್ಕೇಲನು 14:13–21ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ, ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು; ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ, ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Matthew 23:39 ಮತ್ತಾಯನು 23:39ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Jeremiah 4:23–29 ಯೆರೆಮೀಯ 4:23–29ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು. ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ. ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ; ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Hosea 14:3 ಹೋಶೇಯ 14:3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- Zechariah 13:2 ಜೆಕರ್ಯ 13:2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Ezekiel 15:6–8 ಯೆಹೆಜ್ಕೇಲನು 15:6–8ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
Original words (Hebrew)
- consume · H5486סוּף çûwph
- man · H120אָדָם ʼâdâm
- beast · H929בְּהֵמָה bᵉhêmâh
- consume · H5486סוּף çûwph
- fowls · H5775עוֹף ʻôwph
- heaven · H8064שָׁמַיִם shâmayim
- fishes · H1709דָּג dâg
- sea · H3220יָם yâm
- stumblingblocks · H4384מַכְשֵׁלָה makshêlâh
- wicked · H7563רָשָׁע râshâʻ
- off · H3772כָּרַת kârath
- man · H120אָדָם ʼâdâm
- off · H6440פָּנִים pânîym
- land · H127אֲדָמָה ʼădâmâh
- saith · H5002נְאֻם nᵉʼum