Zephaniah · chapter 1 · verse 4
Zephaniah 1:4 in Kannada
ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
Yehoodada meleyoo yeroosalemina ellaa nivaasigala meleyoo nanna kaichaachi ee sthaladinda baalana ulidavugalannoo yaajakara sangada kemaaryara hesarannoo
Zephaniah 1:4 in English
- King James Version (KJV)
- I will also stretch out mine hand upon Judah, and upon all the inhabitants of Jerusalem; and I will cut off the remnant of Baal from this place, [and] the name of the Chemarims with the priests;
- World English Bible (WEB)
- I will stretch out my hand against Judah and against all the inhabitants of Jerusalem. I will cut off the remnant of Baal from this place—the name of the idolatrous and pagan priests,
- American Standard Version (ASV)
- And I will stretch out my hand upon Judah, and upon all the inhabitants of Jerusalem; and I will cut off the remnant of Baal from this place, [and] the name of the Chemarim with the priests;
- Bible in Basic English (BBE)
- And my hand will be stretched out on Judah and on all the people of Jerusalem, cutting off the name of the Baal from this place, and the name of the false priests,
- Darby Translation (DBY)
- And I will stretch forth my hand upon Judah, and upon all the inhabitants of Jerusalem; and I will cut off the remnant of Baal from this place, the name of the Chemarim with the priests;
- Webster's Bible (WBS)
- I will also stretch out my hand upon Judah and upon all the inhabitants of Jerusalem; and I will cut off the remnant of Baal from this place, [and] the name of the Chemarims with the priests;
- Young's Literal Translation (YLT)
- And stretched out My hand against Judah, And against all inhabiting Jerusalem, And cut off from this place the remnant of Baal, The name of the idolatrous priests, with the priests,
Read in context
- 2ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
- 3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- 4ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
- 5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
Cross references
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- Micah 5:13 ಮೀಕ 5:13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
- 2 Kings 23:4–5 2 ಅರಸುಗಳು 23:4–5ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- 2 Chronicles 34:4 2 ಪೂರ್ವಕಾಲವೃತ್ತಾಂತ 34:4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
- Isaiah 14:26–27 ಯೆಶಾಯ 14:26–27ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Jeremiah 6:12 ಯೆರೆಮೀಯ 6:12ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
- Exodus 15:12 ವಿಮೋಚನಕಾಂಡ 15:12ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.
Original words (Hebrew)
- out · H5186נָטָה nâṭâh
- hand · H3027יָד yâd
- Judah · H3063יְהוּדָה Yᵉhûwdâh
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- off · H3772כָּרַת kârath
- remnant · H7605שְׁאָר shᵉʼâr
- Baal · H1168בַּעַל Baʻal
- place · H4725מָקוֹם mâqôwm
- name · H8034שֵׁם shêm
- Chemarims · H3649כָּמָר kâmâr
- priests · H3548כֹּהֵן kôhên