Zephaniah · chapter 1 · verse 5
Zephaniah 1:5 in Kannada
ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
Maaligegala mele aakaashada sainyavannu aaraadhisuvavarannoo kartana meleyoo malkaamana meleyoo aane ittukolluvavarannoo
Zephaniah 1:5 in English
- King James Version (KJV)
- And them that worship the host of heaven upon the housetops; and them that worship [and] that swear by the LORD, and that swear by Malcham;
- World English Bible (WEB)
- those who worship the army of the sky on the housetops, those who worship and swear by the LORD and also swear by Malcam,
- American Standard Version (ASV)
- and them that worship the host of heaven upon the housetops; and them that worship, that swear to Jehovah and swear by Malcam;
- Bible in Basic English (BBE)
- And the worshippers of the army of heaven on the house-tops, and the Lord's worshippers who take oaths by Milcom,
- Darby Translation (DBY)
- and them that bow down to the host of the heavens upon the housetops; and them that bow down to Jehovah, that swear by [him], and swear by Malcham;
- Webster's Bible (WBS)
- And them that worship the host of heaven upon the house-tops; and them that worship [and] that swear by the LORD, and that swear by Malcham;
- Young's Literal Translation (YLT)
- And those bowing themselves On the roofs to the host of the heavens, And those bowing themselves, Swearing to Jehovah, and swearing by Malcham,
Read in context
- 3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- 4ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
- 5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- 7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
Cross references
- Jeremiah 19:13 ಯೆರೆಮೀಯ 19:13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
- 2 Kings 17:33 2 ಅರಸುಗಳು 17:33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- 2 Kings 23:12 2 ಅರಸುಗಳು 23:12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- 1 Kings 11:33 1 ಅರಸುಗಳು 11:33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
- 2 Kings 17:41 2 ಅರಸುಗಳು 17:41ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- 1 Kings 11:5 1 ಅರಸುಗಳು 11:5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
- Joshua 23:7 ಯೆಹೋಶುವ 23:7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
- Isaiah 48:1 ಯೆಶಾಯ 48:1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- Jeremiah 5:7 ಯೆರೆಮೀಯ 5:7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
- Amos 5:26 ಆಮೋಸ 5:26ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.