Zephaniah · chapter 1 · verse 6
Zephaniah 1:6 in Kannada
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
Kartana kadeyinda hinti rugidavarannoo kartanannu hudukadeyoo vichaarisa deyoo iruvavarannoo kadidubiduvenu.
Zephaniah 1:6 in English
- King James Version (KJV)
- And them that are turned back from the LORD; and [those] that have not sought the LORD, nor enquired for him.
- World English Bible (WEB)
- those who have turned back from following the LORD, and those who haven’t sought the LORD nor inquired after him.
- American Standard Version (ASV)
- and them that are turned back from following Jehovah; and those that have not sought Jehovah, nor inquired after him.
- Bible in Basic English (BBE)
- And those who are turned back from going after the Lord, and those who have not made prayer to the Lord or got directions from him.
- Darby Translation (DBY)
- and them that turn back from after Jehovah, and that do not seek Jehovah, nor inquire for him.
- Webster's Bible (WBS)
- And them that have turned back from the LORD; and [those] that have not sought the LORD, nor inquired for him.
- Young's Literal Translation (YLT)
- And those removing from after Jehovah, And who have not sought Jehovah, nor besought Him.
Read in context
- 4ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
- 5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- 7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
- 8ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
Cross references
- Isaiah 1:4 ಯೆಶಾಯ 1:4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Jeremiah 15:6 ಯೆರೆಮೀಯ 15:6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
- Jeremiah 2:17 ಯೆರೆಮೀಯ 2:17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- Isaiah 9:13 ಯೆಶಾಯ 9:13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- Ezekiel 3:20 ಯೆಹೆಜ್ಕೇಲನು 3:20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
- Hebrews 10:38–39 ಇಬ್ರಿಯರಿಗೆ 10:38–39ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Hosea 11:7 ಹೋಶೇಯ 11:7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- Hosea 4:15–16 ಹೋಶೇಯ 4:15–16ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ. ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- Psalm 10:4 ಕೀರ್ತನೆಗಳು 10:4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.