Skip to content
ThuthiThuthiThuthi
Zephaniah · chapter 2 · verse 10

Zephaniah 2:10 in Kannada

ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ

Avara garvakkoskara ide avarige sikkuvadu; avaru sainyagala kartana janarige virodhavaagi nindisi tammannu hechchisikonda ddarindale

Zephaniah 2:10 in English

King James Version (KJV)
This shall they have for their pride, because they have reproached and magnified [themselves] against the people of the LORD of hosts.
World English Bible (WEB)
This they will have for their pride, because they have reproached and magnified themselves against the people of the LORD of Armies.
American Standard Version (ASV)
This shall they have for their pride, because they have reproached and magnified themselves against the people of Jehovah of hosts.
Bible in Basic English (BBE)
This will be their fate because of their pride, because they have said evil, lifting themselves up against the people of the Lord of armies.
Darby Translation (DBY)
This shall they have for their pride, because they have reproached and magnified themselves against the people of Jehovah of hosts.
Webster's Bible (WBS)
This shall they have for their pride, because they have reproached and magnified [themselves] against the people of the LORD of hosts.
Young's Literal Translation (YLT)
This [is] to them for their arrogancy, Because they have reproached, And they magnify [themselves] against the people of Jehovah of Hosts.

Read in context

  1. 8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
  2. 9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
  3. 10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
  4. 11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
  5. 12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
Read all of Zephaniah 2

Cross references

Original words (Hebrew)

Zephaniah 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.