Skip to content
ThuthiThuthiThuthi
Zephaniah · chapter 2 · verse 11

Zephaniah 2:11 in Kannada

ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.

Kartanu avarige bhayankaranaagi ruvanu. Aatanu bhoomiya ellaa devarugalannu ksheenamaaduvanu; anyajanaangagala dveepagalava rellaru tamma tamma sthalagalinda aatanannu aaraa dhisuvaru.

Zephaniah 2:11 in English

King James Version (KJV)
The LORD [will be] terrible unto them: for he will famish all the gods of the earth; and [men] shall worship him, every one from his place, [even] all the isles of the heathen.
World English Bible (WEB)
The LORD will be awesome to them, for he will famish all the gods of the land. Men will worship him, everyone from his place, even all the shores of the nations.
American Standard Version (ASV)
Jehovah will be terrible unto them; for he will famish all the gods of the earth; and men shall worship him, every one from his place, even all the isles of the nations.
Bible in Basic English (BBE)
The Lord will let himself be seen by them: for he will make all the gods of the earth feeble; and men will go down before him in worship, everyone from his place, even all the sea-lands of the nations.
Darby Translation (DBY)
Jehovah will be terrible unto them; for he will famish all the gods of the earth; and all the isles of the nations shall worship him, every one from his place.
Webster's Bible (WBS)
The LORD [will be] terrible to them: for he will famish all the gods of the earth; and [men] shall worship him, every one from his place, [even] all the isles of the heathen.
Young's Literal Translation (YLT)
Fearful [is] Jehovah against them, For He made bare all gods of the land, And bow themselves to Him, each from his place, Do all islanders of the nations.

Read in context

  1. 9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
  2. 10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
  3. 11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
  4. 12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
  5. 13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
Read all of Zephaniah 2

Cross references

Original words (Hebrew)

Zephaniah 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.