Skip to content
ThuthiThuthiThuthi
Zephaniah · chapter 2 · verse 14

Zephaniah 2:14 in Kannada

ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.

Adara madhyadalli mandegaloo janaangagala mrugagalellavoo malaguvavu; bakapakshiyoo mullu handiyoo adara melina avugala haasugalalli ilukolluvavu; kitakigalalli haaduva shabdaviruvadu; hostilagalalli haalu iruvadu; devadaa rina kelasavannu bailumaaduvanu.nishchinteyaagi vaasisidantha taane horatu mattondillavendu tannolage andukondantha ullaasada pattanavu ide. Adu eshto haalaayitu; mrugagalu malagikolluva sthalavaayitu. Adannu haadu hoguvavarellaru sillittu kai allaadisuvaru.

Zephaniah 2:14 in English

King James Version (KJV)
And flocks shall lie down in the midst of her, all the beasts of the nations: both the cormorant and the bittern shall lodge in the upper lintels of it; [their] voice shall sing in the windows; desolation [shall be] in the thresholds: for he shall uncover the cedar work.
World English Bible (WEB)
Herds will lie down in the middle of her, all kinds of animals. Both the pelican and the porcupine will lodge in its capitals. Their calls will echo through the windows. Desolation will be in the thresholds, for he has laid bare the cedar beams.
American Standard Version (ASV)
And herds shall lie down in the midst of her, all the beasts of the nations: both the pelican and the porcupine shall lodge in the capitals thereof; [their] voice shall sing in the windows; desolation shall be in the thresholds: for he hath laid bare the cedar-work.
Bible in Basic English (BBE)
And herds will take their rest in the middle of her, all the beasts of the valley: the pelican and the porcupine will make their living-places on the tops of its pillars; the owl will be crying in the window; the raven will be seen on the doorstep.
Darby Translation (DBY)
And flocks shall lie down in the midst of her, all the crowd of beasts; both the pelican and the bittern shall lodge in the chapiters thereof; a voice shall sing in the windows; desolation shall be on the thresholds: for he hath laid bare the cedar work.
Webster's Bible (WBS)
And flocks shall lie down in the midst of her, all the beasts of the nations: both the cormorant and the bittern shall lodge in the upper lintels of it; [their] voice shall sing in the windows; desolation [shall be] in the threshholds: for he shall uncover the cedar work.
Young's Literal Translation (YLT)
And crouched in her midst have droves, Every beast of the nation, Both pelican and hedge-hog in her knobs lodge, A voice doth sing at the window, 'Destruction [is] at the threshold, For the cedar-work is exposed.'

Read in context

  1. 12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
  2. 13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
  3. 14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
  4. 15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
Read all of Zephaniah 2

Cross references

Original words (Hebrew)

Zephaniah 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.