Zephaniah · chapter 2 · verse 5
Zephaniah 2:5 in Kannada
ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
Samudrateerada nivaasigalaada keretyara janaangakke ayyo! Kartana vaakyavu nimage virodhavaagide; o kaanaane, philishtiyara deshave, nivaasiye illada haage ninnannu naashamaaduvenu.
Zephaniah 2:5 in English
- King James Version (KJV)
- Woe unto the inhabitants of the sea coast, the nation of the Cherethites! the word of the LORD [is] against you; O Canaan, the land of the Philistines, I will even destroy thee, that there shall be no inhabitant.
- World English Bible (WEB)
- Woe to the inhabitants of the sea coast, the nation of the Cherethites! The LORD’s word is against you, Canaan, the land of the Philistines. I will destroy you until there is no inhabitant.
- American Standard Version (ASV)
- Woe unto the inhabitants of the sea-coast, the nation of the Cherethites! The word of Jehovah is against you, O Canaan, the land of the Philistines; I will destroy thee, that there shall be no inhabitant.
- Bible in Basic English (BBE)
- Sorrow to the people living by the sea, the nation of the Cherethites! The word of the Lord is against you, O Canaan, the land of the Philistines; I will send destruction on you till there is no one living in you.
- Darby Translation (DBY)
- Woe unto the inhabitants of the sea-coast, the nation of the Cherethites! The word of Jehovah is against you, O Canaan, land of the Philistines: I will destroy thee, that there shall be no inhabitant;
- Webster's Bible (WBS)
- Woe to the inhabitants of the sea coasts, the nation of the Cherethites! the word of the LORD [is] against you; O Canaan, the land of the Philistines, I will even destroy thee, that there shall be no inhabitant.
- Young's Literal Translation (YLT)
- Ho! O inhabitants of the sea-coast, Nation of the Cherethites, A word of Jehovah [is] against you, Canaan, land of the Philistines, And I have destroyed thee without an inhabitant.
Read in context
- 3ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
- 4ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
- 5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
- 6ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
- 7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
Cross references
- Ezekiel 25:16 ಯೆಹೆಜ್ಕೇಲನು 25:16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 47:7 ಯೆರೆಮೀಯ 47:7ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Joshua 13:3 ಯೆಹೋಶುವ 13:3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- Amos 3:1 ಆಮೋಸ 3:1ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
- Isaiah 14:30 ಯೆಶಾಯ 14:30ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
- Zephaniah 3:6 ಚೆಫನ್ಯ 3:6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
- Judges 3:3 ನ್ಯಾಯಸ್ಥಾಪಕರು 3:3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- Mark 12:12 ಮಾರ್ಕನು 12:12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- Amos 5:1 ಆಮೋಸ 5:1ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
Original words (Hebrew)
- Woe · H1945הוֹי hôwy
- inhabitants · H3427יָשַׁב yâshab
- sea · H3220יָם yâm
- coast · H2256חֶבֶל chebel
- nation · H1471גּוֹי gôwy
- Cherethites · H3774כְּרֵתִי Kᵉrêthîy
- word · H1697דָּבָר dâbâr
- Canaan · H3667כְּנַעַן Kᵉnaʻan
- land · H776אֶרֶץ ʼerets
- Philistines · H6430פְּלִשְׁתִּי Pᵉlishtîy
- destroy · H6אָבַד ʼâbad
- inhabitant · H3427יָשַׁב yâshab