Skip to content
ThuthiThuthiThuthi
Zephaniah · chapter 2 · verse 6

Zephaniah 2:6 in Kannada

ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.

Samudrada teeravu kurubaru meyisuva sthalagalaagiyoo kunte galaagiyoo kureehattigalaagiyoo iruvadu.

Zephaniah 2:6 in English

King James Version (KJV)
And the sea coast shall be dwellings [and] cottages for shepherds, and folds for flocks.
World English Bible (WEB)
The sea coast will be pastures, with cottages for shepherds and folds for flocks.
American Standard Version (ASV)
And the sea-coast shall be pastures, with cottages for shepherds and folds for flocks.
Bible in Basic English (BBE)
And the land by the sea will be grass-land, with houses for keepers of sheep and walled places for flocks.
Darby Translation (DBY)
and the sea-coast shall be cave-dwellings for shepherds, and folds for flocks.
Webster's Bible (WBS)
And the sea coast shall be dwellings [and] cottages for shepherds, and folds for flocks.
Young's Literal Translation (YLT)
And the sea-coast hath been habitations, Cottages [for] shepherds, and folds [for] a flock.

Read in context

  1. 4ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್‌ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್‌ ಕೀಳಲ್ಪಡುವದು.
  2. 5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
  3. 6ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
  4. 7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
  5. 8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
Read all of Zephaniah 2

Cross references

Original words (Hebrew)

Zephaniah 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.