Zephaniah · chapter 2 · verse 7
Zephaniah 2:7 in Kannada
ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
Teeravu yehoodada manetanadavara ulidavarige aaguvadu; adara mele meyisuvaru; ashke lonina manetanagalalli saayankaala avaru malagikolluvaru; avara devaraada kartanu avarannu darshisi avara sereyannu tirugisuvanu.
Zephaniah 2:7 in English
- King James Version (KJV)
- And the coast shall be for the remnant of the house of Judah; they shall feed thereupon: in the houses of Ashkelon shall they lie down in the evening: for the LORD their God shall visit them, and turn away their captivity.
- World English Bible (WEB)
- The coast will be for the remnant of the house of Judah. They will find pasture. In the houses of Ashkelon, they will lie down in the evening, for the LORD, their God, will visit them and restore them.
- American Standard Version (ASV)
- And the coast shall be for the remnant of the house of Judah; they shall feed [their flocks] thereupon; in the houses of Ashkelon shall they lie down in the evening; for Jehovah their God will visit them, and bring back their captivity.
- Bible in Basic English (BBE)
- The land by the sea will be for the rest of the children of Judah; by the sea they will give their flocks food: in the houses of Ashkelon they will take their rest in the evening; for the Lord their God will take them in hand and their fate will be changed.
- Darby Translation (DBY)
- And the coast shall be for the remnant of the house of Judah; they shall feed thereon: in the houses of Ashkelon shall they lie down in the evening: for Jehovah their God shall visit them, and turn again their captivity.
- Webster's Bible (WBS)
- And the coasts shall be for the remnant of the house of Judah; they shall feed upon them: in the houses of Ashkelon shall they lie down in the evening: for the LORD their God will visit them, and turn away their captivity.
- Young's Literal Translation (YLT)
- And the coast hath been for the remnant of the house of Judah, By them they have pleasure, In houses of Ashkelon at even they lie down, For inspect them doth Jehovah their God, And He hath turned back [to] their captivity.
Read in context
- 5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
- 6ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
- 7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- 8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
- 9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
Cross references
- Zephaniah 3:20 ಚೆಫನ್ಯ 3:20ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Micah 5:3–8 ಮೀಕ 5:3–8ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು. ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು. ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು. ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು. ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ. ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Jeremiah 33:7 ಯೆರೆಮೀಯ 33:7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- Micah 2:12 ಮೀಕ 2:12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Jeremiah 29:14 ಯೆರೆಮೀಯ 29:14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Micah 4:7 ಮೀಕ 4:7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
- Obadiah 1:19 ಓಬದ್ಯ 1:19ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
Original words (Hebrew)
- coast · H2256חֶבֶל chebel
- remnant · H7611שְׁאֵרִית shᵉʼêrîyth
- house · H1004בַּיִת bayith
- Judah · H3063יְהוּדָה Yᵉhûwdâh
- feed · H7462רָעָה râʻâh
- houses · H1004בַּיִת bayith
- Ashkelon · H831אַשְׁקְלוֹן ʼAshqᵉlôwn
- down · H7257רָבַץ râbats
- evening · H6153עֶרֶב ʻereb
- God · H430אֱלֹהִים ʼĕlôhîym
- visit · H6485פָּקַד pâqad
- away · H7725שׁוּב shûwb
- captivity · H7622שְׁבוּת shᵉbûwth