Skip to content
ThuthiThuthiThuthi
Zephaniah · chapter 2 · verse 8

Zephaniah 2:8 in Kannada

ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.

Nanna janarannu nindisi, avara merege movaa byaroo ammonyaroo virodhavaagi tammannu hechchisi kondaddannu naanu keliddene.

Zephaniah 2:8 in English

King James Version (KJV)
I have heard the reproach of Moab, and the revilings of the children of Ammon, whereby they have reproached my people, and magnified [themselves] against their border.
World English Bible (WEB)
I have heard the reproach of Moab and the insults of the children of Ammon, with which they have reproached my people and magnified themselves against their border.
American Standard Version (ASV)
I have heard the reproach of Moab, and the revilings of the children of Ammon, wherewith they have reproached my people, and magnified themselves against their border.
Bible in Basic English (BBE)
My ears have been open to the bitter words of Moab and the words of shame of the children of Ammon, which they have said against my people, lifting themselves up against the limit of their land.
Darby Translation (DBY)
I have heard the reproach of Moab, and the revilings of the children of Ammon, wherewith they have reproached my people, and magnified themselves against their border.
Webster's Bible (WBS)
I have heard the reproach of Moab, and the revilings of the children of Ammon, by which they have reproached my people, and magnified [themselves] against their border.
Young's Literal Translation (YLT)
I have heard the reproach of Moab, And the revilings of the sons of Ammon, Wherewith they reproached My people, And magnify [themselves] against their border.

Read in context

  1. 6ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
  2. 7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
  3. 8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
  4. 9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
  5. 10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
Read all of Zephaniah 2

Cross references

Original words (Hebrew)

Zephaniah 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.