Zephaniah · chapter 2 · verse 9
Zephaniah 2:9 in Kannada
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
Aadadarinda israayelina devaraada sainyagala kartanu helu vadenandare--nanna jeevadaane, nishchayavaagi movaabu sodomina haagaaguvadu; ammo nana makkalu gomorada haagaaguvaru; turuchi gidagalannu huttisuvantha uppina kunigalullantha nityavaagi haalaaguvantha sthalavaaguvaru; nanna janaralli ulidavaru avarannu sulukolluvaru; nanna janaralli mikkaadavaru avarannu svaadheena maadikolluvaru.
Zephaniah 2:9 in English
- King James Version (KJV)
- Therefore [as] I live, saith the LORD of hosts, the God of Israel, Surely Moab shall be as Sodom, and the children of Ammon as Gomorrah, [even] the breeding of nettles, and saltpits, and a perpetual desolation: the residue of my people shall spoil them, and the remnant of my people shall possess them.
- World English Bible (WEB)
- Therefore, as I live, says the LORD of Armies, the God of Israel, surely Moab will be as Sodom, and the children of Ammon as Gomorrah, a possession of nettles and salt pits, and a perpetual desolation. The remnant of my people will plunder them, and the survivors of my nation will inherit them.
- American Standard Version (ASV)
- Therefore as I live, saith Jehovah of hosts, the God of Israel, Surely Moab shall be as Sodom, and the children of Ammon as Gomorrah, a possession of nettles, and saltpits, and a perpetual desolation: the residue of my people shall make a prey of them, and the remnant of my nation shall inherit them.
- Bible in Basic English (BBE)
- For this cause, by my life, says the Lord of armies, the God of Israel, truly Moab will become like Sodom and the children of Ammon like Gomorrah, given up to waste plants and salt pools and unpeopled for ever: the rest of my people will take their property, the overflow of my nation will take their heritage.
- Darby Translation (DBY)
- Therefore, [as] I live, saith Jehovah of hosts, the God of Israel, Moab shall certainly be as Sodom, and the children of Ammon as Gomorrah, a possession of nettles, and salt-pits, and a perpetual desolation; the remnant of my people shall spoil them, and the residue of my nation shall possess them.
- Webster's Bible (WBS)
- Therefore [as] I live, saith the LORD of hosts, the God of Israel, Surely Moab shall be as Sodom, and the children of Ammon as Gomorrah, [even] the breeding of nettles, and salt-pits, and a perpetual desolation: the residue of my people shall lay them waste, and the remnant of my people shall possess them.
- Young's Literal Translation (YLT)
- Therefore, I live, An affirmation of Jehovah of Hosts, God of Israel, Surely, Moab is as Sodom, And the sons of Ammon as Gomorrah, An overrunning of nettles and salt-pits, And a desolation — unto the age. A residue of My people do seize them, And a remnant of My nation inherit them.
Read in context
- 7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- 8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
- 9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- 10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
- 11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
Cross references
- Isaiah 15:1–9 ಯೆಶಾಯ 15:1–9ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ. ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ. ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು. ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- Isaiah 11:14 ಯೆಶಾಯ 11:14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- Jeremiah 48:1–6 ಯೆರೆಮೀಯ 48:1–6ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು. ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು. ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ. ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
- Isaiah 49:18 ಯೆಶಾಯ 49:18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
- Joel 3:19–20 ಯೋವೇಲ 3:19–20ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು. ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
- Genesis 19:24–25 ಆದಿಕಾಂಡ 19:24–25ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- Jeremiah 49:18 ಯೆರೆಮೀಯ 49:18ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
- Zephaniah 2:14 ಚೆಫನ್ಯ 2:14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Jeremiah 46:18 ಯೆರೆಮೀಯ 46:18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
Original words (Hebrew)
- live · H2416חַי chay
- saith · H5002נְאֻם nᵉʼum
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- Moab · H4124מוֹאָב Môwʼâb
- Sodom · H5467סְדֹם Çᵉdôm
- children · H1121בֵּן bên
- Ammon · H5983עַמּוֹן ʻAmmôwn
- Gomorrah · H6017עֲמֹרָה ʻĂmôrâh
- breeding · H4476מִמְשָׁק mimshâq
- nettles · H2738חָרוּל chârûwl
- saltpits · H4379מִכְרֶה mikreh
- perpetual · H5704עַד ʻad
- desolation · H8077שְׁמָמָה shᵉmâmâh
- residue · H7611שְׁאֵרִית shᵉʼêrîyth
- people · H5971עַם ʻam
- spoil · H962בָּזַז bâzaz
- remnant · H3499יֶתֶר yether
- people · H1471גּוֹי gôwy
- possess · H5157נָחַל nâchal