Skip to content
ThuthiThuthiThuthi
Zephaniah · chapter 3 · verse 10

Zephaniah 3:10 in Kannada

ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.

Kooshina nadigala aacheyinda nanna bhaktaroo chadari hodavara nanna magaloo nanna kaanikeyannu taruvaru.

Zephaniah 3:10 in English

King James Version (KJV)
From beyond the rivers of Ethiopia my suppliants, [even] the daughter of my dispersed, shall bring mine offering.
World English Bible (WEB)
From beyond the rivers of Cush, my worshipers, even the daughter of my dispersed people, will bring my offering.
American Standard Version (ASV)
From beyond the rivers of Ethiopia my suppliants, even the daughter of my dispersed, shall bring mine offering.
Bible in Basic English (BBE)
From over the rivers of Ethiopia, and from the sides of the north, they will come to me with an offering.
Darby Translation (DBY)
From beyond the rivers of Cush my suppliants, the daughter of my dispersed, shall bring mine oblation.
Webster's Bible (WBS)
From beyond the rivers of Cush my suppliants, [even] the daughter of my dispersed, shall bring my offering.
Young's Literal Translation (YLT)
From beyond the rivers of Cush, my supplicants, The daughter of My scattered ones, Do bring My present.

Read in context

  1. 8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
  2. 9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
  3. 10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
  4. 11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
  5. 12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
Read all of Zephaniah 3

Cross references

Original words (Hebrew)

Zephaniah 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.