Zephaniah · chapter 3 · verse 11
Zephaniah 3:11 in Kannada
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
Aa dinadalli neenu nanage virodha vaagi paapa maadida ninna ellaa kriyegala nimitta naachikepadade iruvi; aaga ninna hechchaladalli sambhrama paduvavarannu ninna madhyadolaginda tegeduhaaku venu; nanna parishuddha parvatakkoskara innu mele neenu garvapaduvade illa.
Zephaniah 3:11 in English
- King James Version (KJV)
- In that day shalt thou not be ashamed for all thy doings, wherein thou hast transgressed against me: for then I will take away out of the midst of thee them that rejoice in thy pride, and thou shalt no more be haughty because of my holy mountain.
- World English Bible (WEB)
- In that day you will not be disappointed for all your doings in which you have transgressed against me; for then I will take away out from among you your proudly exulting ones, and you will no more be arrogant in my holy mountain.
- American Standard Version (ASV)
- In that day shalt thou not be put to shame for all thy doings, wherein thou hast transgressed against me; for then I will take away out of the midst of thee thy proudly exulting ones, and thou shalt no more be haughty in my holy mountain.
- Bible in Basic English (BBE)
- In that day you will have no shame on account of all the things in which you did evil against me: for then I will take away from among you those who were lifted up in pride, and you will no longer be lifted up with pride in my holy mountain.
- Darby Translation (DBY)
- In that day thou shalt not be ashamed for all thy doings wherein thou hast transgressed against me; for then I will take away out of the midst of thee them that exult in thy pride, and thou shalt no more be haughty because of my holy mountain.
- Webster's Bible (WBS)
- In that day shalt thou not be ashamed for all thy doings, in which thou hast transgressed against me: for then I will take away out of the midst of thee them that rejoice in thy pride, and thou shalt no more be haughty because of my holy mountain.
- Young's Literal Translation (YLT)
- In that day thou art not ashamed because of any of thine actions, Wherewith thou hast transgressed against Me, For then do I turn aside from thy midst The exulting ones of thine excellency, And thou dost add no more to be haughty, In My holy mountain.
Read in context
- 9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- 10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
- 11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- 12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
- 13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
Cross references
- Isaiah 54:4 ಯೆಶಾಯ 54:4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- Joel 2:26–27 ಯೋವೇಲ 2:26–27ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು. ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Isaiah 61:7 ಯೆಶಾಯ 61:7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Jeremiah 7:4 ಯೆರೆಮೀಯ 7:4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- 1 Peter 2:6 1 ಪೇತ್ರನು 2:6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- Ezekiel 7:20–24 ಯೆಹೆಜ್ಕೇಲನು 7:20–24ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ. ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು. ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು. ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ. ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
- Daniel 9:20 ದಾನಿಯೇಲನು 9:20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
Original words (Hebrew)
- day · H3117יוֹם yôwm
- ashamed · H954בּוּשׁ bûwsh
- doings · H5949עֲלִילָה ʻălîylâh
- transgressed · H6586פָּשַׁע pâshaʻ
- away · H5493סוּר çûwr
- midst · H7130קֶרֶב qereb
- rejoice · H5947עַלִּיז ʻallîyz
- pride · H1346גַּאֲוָה gaʼăvâh
- more · H3254יָסַף yâçaph
- haughty · H1361גָּבַהּ gâbahh
- holy · H6944קֹדֶשׁ qôdesh
- mountain · H2022הַר har