Zephaniah · chapter 3 · verse 13
Zephaniah 3:13 in Kannada
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
Israayelinalli ulidavaru anyaayamaaduvadilla; sullu heluvadilla; avara baayalli mosada naalige kaanuvadilla; avaru mandeyante medu malaguvaru; bhayapadisu vavanu obbanoo iruvadilla.
Zephaniah 3:13 in English
- King James Version (KJV)
- The remnant of Israel shall not do iniquity, nor speak lies; neither shall a deceitful tongue be found in their mouth: for they shall feed and lie down, and none shall make [them] afraid.
- World English Bible (WEB)
- The remnant of Israel will not do iniquity nor speak lies, neither will a deceitful tongue be found in their mouth, for they will feed and lie down, and no one will make them afraid.”
- American Standard Version (ASV)
- The remnant of Israel shall not do iniquity, nor speak lies; neither shall a deceitful tongue be found in their mouth; for they shall feed and lie down, and none shall make them afraid.
- Bible in Basic English (BBE)
- The rest of Israel will do no evil and say no false words; the tongue of deceit will not be seen in their mouth: for they will take their food and their rest, and no one will be a cause of fear to them.
- Darby Translation (DBY)
- The remnant of Israel shall not work unrighteousness, nor speak lies; neither shall a deceitful tongue be found in their mouth: but they shall feed and lie down, and none shall make them afraid.
- Webster's Bible (WBS)
- The remnant of Israel shall not do iniquity, nor speak lies; neither shall a deceitful tongue be found in their mouth: for they shall feed and lie down, and none shall make [them] afraid.
- Young's Literal Translation (YLT)
- The remnant of Israel do no perversity, nor speak lies, Nor found in their mouth is a deceitful tongue, For they have delight, and have lain down, And there is none troubling.
Read in context
- 11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- 12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
- 13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
- 14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
- 15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
Cross references
- Revelation 14:5 ಪ್ರಕಟನೆ 14:5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
- Micah 4:7 ಮೀಕ 4:7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Zephaniah 2:7 ಚೆಫನ್ಯ 2:7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- Ezekiel 34:13–15 ಯೆಹೆಜ್ಕೇಲನು 34:13–15ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- Isaiah 17:2 ಯೆಶಾಯ 17:2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Zechariah 14:20–21 ಜೆಕರ್ಯ 14:20–21ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ. ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Ezekiel 39:26 ಯೆಹೆಜ್ಕೇಲನು 39:26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Isaiah 54:14 ಯೆಶಾಯ 54:14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
Original words (Hebrew)
- remnant · H7611שְׁאֵרִית shᵉʼêrîyth
- Israel · H3478יִשְׂרָאֵל Yisrâʼêl
- do · H6213עָשָׂה ʻâsâh
- iniquity · H5766עֶוֶל ʻevel
- speak · H1696דָבַר dâbar
- lies · H3577כָּזָב kâzâb
- deceitful · H8649תׇּרְמָה tormâh
- tongue · H3956לָשׁוֹן lâshôwn
- found · H4672מָצָא mâtsâʼ
- mouth · H6310פֶּה peh
- feed · H7462רָעָה râʻâh
- down · H7257רָבַץ râbats
- afraid · H2729חָרַד chârad