Skip to content
ThuthiThuthiThuthi
Zephaniah · chapter 3 · verse 14

Zephaniah 3:14 in Kannada

ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.

O cheeyonina kumaarteye, haadu; israayele aarbhatisu; yeroosalemina kumaarteye, poornahrudaya dinda sambhramisi ullaasapadu.

Zephaniah 3:14 in English

King James Version (KJV)
Sing, O daughter of Zion; shout, O Israel; be glad and rejoice with all the heart, O daughter of Jerusalem.
World English Bible (WEB)
Sing, daughter of Zion! Shout, Israel! Be glad and rejoice with all your heart, daughter of Jerusalem.
American Standard Version (ASV)
Sing, O daughter of Zion; shout, O Israel; be glad and rejoice with all the heart, O daughter of Jerusalem.
Bible in Basic English (BBE)
Make melody, O daughter of Zion; give a loud cry, O Israel; be glad and let your heart be full of joy, O daughter of Jerusalem.
Darby Translation (DBY)
Exult, O daughter of Zion; shout, O Israel; rejoice and be glad with all the heart, O daughter of Jerusalem:
Webster's Bible (WBS)
Sing, O daughter of Zion; shout, O Israel; be glad and rejoice with all the heart, O daughter of Jerusalem.
Young's Literal Translation (YLT)
Cry aloud, O daughter of Zion, shout, O Israel, Rejoice and exult with the whole heart, O daughter of Jerusalem.

Read in context

  1. 12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
  2. 13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
  3. 14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
  4. 15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
  5. 16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
Read all of Zephaniah 3

Cross references

Original words (Hebrew)

Zephaniah 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.