Skip to content
ThuthiThuthiThuthi
Zephaniah · chapter 3 · verse 15

Zephaniah 3:15 in Kannada

ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.

Kartanu ninna nyaaya teervikegalannu dooramaadi ninna shatru vannu tegeduhaakiddaane; israayelina arasanaada kartanu ninna madhyadalli iddaane; innu mele neenu kedannu noduvadilla.

Zephaniah 3:15 in English

King James Version (KJV)
The LORD hath taken away thy judgments, he hath cast out thine enemy: the king of Israel, [even] the LORD, [is] in the midst of thee: thou shalt not see evil any more.
World English Bible (WEB)
The LORD has taken away your judgments. He has thrown out your enemy. The King of Israel, the LORD, is among you. You will not be afraid of evil any more.
American Standard Version (ASV)
Jehovah hath taken away thy judgments, he hath cast out thine enemy: the King of Israel, even Jehovah, is in the midst of thee; thou shalt not fear evil any more.
Bible in Basic English (BBE)
The Lord has taken away those who were judging you, he has sent your haters far away: the King of Israel, even the Lord, is among you: you will have no more fear of evil.
Darby Translation (DBY)
Jehovah hath taken away thy judgments, he hath cast out thine enemy; the King of Israel, Jehovah, is in the midst of thee; thou shalt not see evil any more.
Webster's Bible (WBS)
The LORD hath taken away thy judgments, he hath cast out thy enemy: the King of Israel, [even] the LORD, [is] in the midst of thee: thou shalt not see evil any more.
Young's Literal Translation (YLT)
Jehovah hath turned aside thy judgments, He hath faced thine enemy, The king of Israel, Jehovah, [is] in thy midst, Thou seest evil no more.

Read in context

  1. 13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
  2. 14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
  3. 15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
  4. 16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
  5. 17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
Read all of Zephaniah 3

Cross references

Original words (Hebrew)

Zephaniah 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.