Zephaniah · chapter 3 · verse 16
Zephaniah 3:16 in Kannada
ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
Aa dinadalli yeroosalemige helalpaduvadenandare--neenu bhayapadabeda; cheeyone, ninna kaigalu bala heenavaagadirali.
Zephaniah 3:16 in English
- King James Version (KJV)
- In that day it shall be said to Jerusalem, Fear thou not: [and to] Zion, Let not thine hands be slack.
- World English Bible (WEB)
- In that day, it will be said to Jerusalem, “Don’t be afraid, Zion. Don’t let your hands be weak.”
- American Standard Version (ASV)
- In that day it shall be said to Jerusalem, Fear thou not; O Zion, let not thy hands be slack.
- Bible in Basic English (BBE)
- In that day it will be said to Jerusalem, Have no fear: O Zion, let not your hands be feeble.
- Darby Translation (DBY)
- In that day it shall be said to Jerusalem, Fear not; Zion, let not thy hands be slack.
- Webster's Bible (WBS)
- In that day it shall be said to Jerusalem, Fear thou not: [and to] Zion, Let not thy hands be slack.
- Young's Literal Translation (YLT)
- In that day it is said to Jerusalem, 'Fear not, O Zion, let not thy hands be feeble.
Read in context
- 14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
- 15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
- 16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
- 17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- 18ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
Cross references
- Hebrews 12:12 ಇಬ್ರಿಯರಿಗೆ 12:12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Ephesians 3:13 ಎಫೆಸದವರಿಗೆ 3:13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Isaiah 44:2 ಯೆಶಾಯ 44:2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- Revelation 2:3 ಪ್ರಕಟನೆ 2:3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- 2 Corinthians 4:1 2 ಕೊರಿಂಥದವರಿಗೆ 4:1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
- Jeremiah 46:27–28 ಯೆರೆಮೀಯ 46:27–28ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ. ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Zechariah 8:15 ಜೆಕರ್ಯ 8:15ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- John 12:12 ಯೋಹಾನನು 12:12ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ