Skip to content
ThuthiThuthiThuthi
Zephaniah · chapter 3 · verse 17

Zephaniah 3:17 in Kannada

ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.

Ninna devaraada kartanu ninna madhyadalli paraakramiyaagiddaane. Aatanu rakshisu vantha vanu; aanandadinda ninnalli santoshisu vanu; tanna preetiyalli maunavaagiruvanu; aananda svaradinda ninna mele ullaasisuvanu.

Zephaniah 3:17 in English

King James Version (KJV)
The LORD thy God in the midst of thee [is] mighty; he will save, he will rejoice over thee with joy; he will rest in his love, he will joy over thee with singing.
World English Bible (WEB)
The LORD, your God, is among you, a mighty one who will save. He will rejoice over you with joy. He will calm you in his love. He will rejoice over you with singing.
American Standard Version (ASV)
Jehovah thy God is in the midst of thee, a mighty one who will save; he will rejoice over thee with joy; he will rest in his love; he will joy over thee with singing.
Bible in Basic English (BBE)
The Lord your God is among you, as a strong saviour: he will be glad over you with joy, he will make his love new again, he will make a song of joy over you as in the time of a holy feast.
Darby Translation (DBY)
Jehovah thy God is in thy midst, a mighty one that will save: he will rejoice over thee with joy; he will rest in his love; he will exult over thee with singing.
Webster's Bible (WBS)
The LORD thy God in the midst of thee [is] mighty; he will save, he will rejoice over thee with joy; he will rest in his love, he will joy over thee with singing.
Young's Literal Translation (YLT)
Jehovah thy God [is] in thy midst, A mighty one doth save, He rejoiceth over thee with joy, He doth work in His love, He joyeth over thee with singing.'

Read in context

  1. 15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
  2. 16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
  3. 17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
  4. 18ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
  5. 19ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
Read all of Zephaniah 3

Cross references

Original words (Hebrew)

Zephaniah 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.