Skip to content
ThuthiThuthiThuthi
Zephaniah · chapter 3 · verse 18

Zephaniah 3:18 in Kannada

ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.

Parishuddha sabheya vishayavaagi vyasana paduvavarannu naanu koodisuttene; avaru ninnavare; avara mele ninde bhaaravaagide.

Zephaniah 3:18 in English

King James Version (KJV)
I will gather [them that are] sorrowful for the solemn assembly, [who] are of thee, [to whom] the reproach of it [was] a burden.
World English Bible (WEB)
I will remove those who grieve about the appointed feasts from you. They are a burden and a reproach to you.
American Standard Version (ASV)
I will gather them that sorrow for the solemn assembly, who were of thee; [to whom] the burden upon her was a reproach.
Bible in Basic English (BBE)
I will take away your troubles, lifting up your shame from off you.
Darby Translation (DBY)
I will gather them that sorrow for the solemn assemblies, who were of thee: the reproach of it was a burden [unto them].
Webster's Bible (WBS)
I will gather [them that are] sorrowful for the solemn assembly, [who] are of thee, [to whom] the reproach of it [was] a burden.
Young's Literal Translation (YLT)
Mine afflicted from the appointed place I have gathered, from thee they have been, Bearing for her sake reproach.

Read in context

  1. 16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
  2. 17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
  3. 18ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
  4. 19ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
  5. 20ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
Read all of Zephaniah 3

Cross references

Original words (Hebrew)

Zephaniah 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.