Skip to content
ThuthiThuthiThuthi
Zephaniah · chapter 3 · verse 4

Zephaniah 3:4 in Kannada

ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.

Adara pravaadigalu haguravaagiyoo vanchakaraagiyoo iddaare; adara yaajakaru parishuddha sthalavannu apavitra maadi ddaare; nyaayapramaanakke balaatkaaramaadiddaare.

Zephaniah 3:4 in English

King James Version (KJV)
Her prophets [are] light [and] treacherous persons: her priests have polluted the sanctuary, they have done violence to the law.
World English Bible (WEB)
Her prophets are arrogant and treacherous people. Her priests have profaned the sanctuary. They have done violence to the law.
American Standard Version (ASV)
Her prophets are light and treacherous persons; her priests have profaned the sanctuary, they have done violence to the law.
Bible in Basic English (BBE)
Her prophets are good-for-nothing persons, full of deceit: her priests have made the holy place unclean and have gone violently against the law.
Darby Translation (DBY)
Her prophets are vain-glorious, treacherous persons; her priests profane the sanctuary, they do violence to the law.
Webster's Bible (WBS)
Her prophets are light [and] treacherous persons: her priests have polluted the sanctuary, they have done violence to the law.
Young's Literal Translation (YLT)
Her prophets unstable — men of treachery, Her priests have polluted the sanctuary, They have violated the law.

Read in context

  1. 2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
  2. 3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
  3. 4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
  4. 5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
  5. 6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
Read all of Zephaniah 3

Cross references

Original words (Hebrew)

Zephaniah 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.