Skip to content
ThuthiThuthiThuthi
Zephaniah · chapter 3 · verse 5

Zephaniah 3:5 in Kannada

ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.

Neeti yulla kartanu adara madhyadalli iddaane, aatanu anyaayamaaduvadilla; prati beligge tanna nyaaya teerpannu belakige taruttaane; aatanu tappuvaatanalla, aadare anyaayavantanu naachike yannu ariyanu.

Zephaniah 3:5 in English

King James Version (KJV)
The just LORD [is] in the midst thereof; he will not do iniquity: every morning doth he bring his judgment to light, he faileth not; but the unjust knoweth no shame.
World English Bible (WEB)
The LORD, within her, is righteous. He will do no wrong. Every morning he brings his justice to light. He doesn’t fail, but the unjust know no shame.
American Standard Version (ASV)
Jehovah in the midst of her is righteous; he will not do iniquity; every morning doth he bring his justice to light, he faileth not; but the unjust knoweth no shame.
Bible in Basic English (BBE)
The Lord in her is upright; he will not do evil; every morning he lets his righteousness be seen, he is unchanging; but the evil-doer has no sense of shame.
Darby Translation (DBY)
The righteous Jehovah is in the midst of her: he doeth no wrong. Every morning doth he bring his judgment to light; it faileth not: but the unrighteous knoweth no shame.
Webster's Bible (WBS)
The just LORD [is] in the midst of her; he will not do iniquity: every morning doth he bring his judgment to light, he faileth not; but the unjust knoweth no shame.
Young's Literal Translation (YLT)
Jehovah [is] righteous in her midst, He doth not do perverseness, Morning by morning His judgment he giveth to the light, It hath not been lacking, And the perverse doth not know shame.

Read in context

  1. 3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
  2. 4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
  3. 5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
  4. 6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
  5. 7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
Read all of Zephaniah 3

Cross references

Original words (Hebrew)

Zephaniah 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.