Skip to content
ThuthiThuthiThuthi
Zephaniah · chapter 3 · verse 6

Zephaniah 3:6 in Kannada

ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.

Naanu janaangagalannu kadidu bittiddene; avugala gopuragalu haalaagive; avara beedigalannu yaaroo haadu hogada haage haalu maadiddene; avugala pattanagalu naashavaadavu, heege alli yaavanoo iruvadilla, yaava manushyanu alli vaasisuvadoo illa.

Zephaniah 3:6 in English

King James Version (KJV)
I have cut off the nations: their towers are desolate; I made their streets waste, that none passeth by: their cities are destroyed, so that there is no man, that there is none inhabitant.
World English Bible (WEB)
I have cut off nations. Their battlements are desolate. I have made their streets waste, so that no one passes by. Their cities are destroyed, so that there is no man, so that there is no inhabitant.
American Standard Version (ASV)
I have cut off nations; their battlements are desolate; I have made their streets waste, so that none passeth by; their cities are destroyed, so that there is no man, so that there is no inhabitant.
Bible in Basic English (BBE)
I have had the nations cut off, their towers are broken down; I have made their streets a waste so that no one goes through them: destruction has overtaken their towns, so that there is no man living in them.
Darby Translation (DBY)
I have cut off nations: their battlements are desolate; I made their streets waste, that none passeth by; their cities are destroyed, so that there is no man, so that there is no inhabitant.
Webster's Bible (WBS)
I have cut off the nations: their towers are desolate; I made their streets waste, that none passeth by: their cities are destroyed, so that there is no man, that there is no inhabitant.
Young's Literal Translation (YLT)
I have cut off nations, Desolated have been their chief ones, I have laid waste their out-places without any passing by, Destroyed have been their cities, Without man, without inhabitant.

Read in context

  1. 4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
  2. 5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
  3. 6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
  4. 7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
  5. 8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
Read all of Zephaniah 3

Cross references

Original words (Hebrew)

Zephaniah 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.