Skip to content
ThuthiThuthiThuthi
Zephaniah · chapter 3 · verse 7

Zephaniah 3:7 in Kannada

ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.

Naanu--nishchayavaagi neenu nanage bhayapattu shikshanavannu honduvi; heege naanu avarige shikshe vidhisidaroo avara nivaasavu kadidu bidalpa duvadilla; aadare avaru begane eddu tamma kriyegalannellaa kedisibittaru andenu.

Zephaniah 3:7 in English

King James Version (KJV)
I said, Surely thou wilt fear me, thou wilt receive instruction; so their dwelling should not be cut off, howsoever I punished them: but they rose early, [and] corrupted all their doings.
World English Bible (WEB)
I said, “Just fear me. Receive correction,” so that her dwelling won’t be cut off, according to all that I have appointed concerning her. But they rose early and corrupted all their doings.
American Standard Version (ASV)
I said, Only fear thou me; receive correction; so her dwelling shall not be cut off, [according to] all that I have appointed concerning her: but they rose early and corrupted all their doings.
Bible in Basic English (BBE)
I said, Certainly you will go in fear of me, and come under my training, so that whatever I may send on her may not be cut off before her eyes: but they got up early and made all their works evil.
Darby Translation (DBY)
I said, Only fear me, receive correction; so her dwelling shall not be cut off, howsoever I may punish her. But they rose early, they corrupted all their doings.
Webster's Bible (WBS)
I said, Surely thou wilt fear me, thou wilt receive instruction; so their dwelling should not be cut off, however I punished them: but they rose early, [and] corrupted all their doings.
Young's Literal Translation (YLT)
I have said: Only, ye do fear Me, Ye do accept instruction, And her habitation is not cut off, All that I have appointed for her, But they have risen early, They have corrupted all their doings.

Read in context

  1. 5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
  2. 6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
  3. 7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
  4. 8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
  5. 9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
Read all of Zephaniah 3

Cross references

Original words (Hebrew)

Zephaniah 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.