Zephaniah · chapter 3 · verse 8
Zephaniah 3:8 in Kannada
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
Aadadarinda naanu kollege eluva dinada varegoo nanage kaadukolliri; janaangagalannu koodisuvadakkoo raajyagalannu ottu serisuvadakkoo avugala mele nanna raudravannoo kopada ellaa uriyannoo hoyyuvadakkoo teermaanisikondiddene; nanna roshada benkiyinda bhoomiyellaa dahisa lpaduvadu.
Zephaniah 3:8 in English
- King James Version (KJV)
- Therefore wait ye upon me, saith the LORD, until the day that I rise up to the prey: for my determination [is] to gather the nations, that I may assemble the kingdoms, to pour upon them mine indignation, [even] all my fierce anger: for all the earth shall be devoured with the fire of my jealousy.
- World English Bible (WEB)
- “Therefore wait for me”, says the LORD, “until the day that I rise up to the prey, for my determination is to gather the nations, that I may assemble the kingdoms to pour on them my indignation, even all my fierce anger, for all the earth will be devoured with the fire of my jealousy.
- American Standard Version (ASV)
- Therefore wait ye for me, saith Jehovah, until the day that I rise up to the prey; for my determination is to gather the nations, that I may assemble the kingdoms, to pour upon them mine indignation, even all my fierce anger; for all the earth shall be devoured with the fire of my jealousy.
- Bible in Basic English (BBE)
- For this reason, go on waiting for me, says the Lord, till the day when I come up as a witness: for my purpose is to send for the nations and to get the kingdoms together, so that I may let loose on them my passion, even all my burning wrath: for all the earth will be burned up in the fire of my bitter passion.
- Darby Translation (DBY)
- Therefore wait ye for me, saith Jehovah, until the day that I rise up to the prey; for my determination is to assemble the nations, that I may gather the kingdoms together, to pour upon them mine indignation, — all my fierce anger: for all the earth shall be devoured with the fire of my jealousy.
- Webster's Bible (WBS)
- Therefore wait ye upon me, saith the LORD, until the day that I rise up to the prey: for my determination [is] to gather the nations, that I may assemble the kingdoms, to pour upon them my indignation, [even] all my fierce anger: for all the earth shall be devoured with the fire of my jealousy.
- Young's Literal Translation (YLT)
- Therefore, wait for Me — an affirmation of Jehovah, For the day of My rising for prey, For My judgment [is] to gather nations, To assemble kingdoms, To pour out on them Mine indignation, All the heat of Mine anger, For by the fire of My jealousy consumed is all the earth.
Read in context
- 6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
- 7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
- 8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- 9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- 10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
Cross references
- Joel 3:2 ಯೋವೇಲ 3:2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Zechariah 14:2–3 ಜೆಕರ್ಯ 14:2–3ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- Hosea 12:6 ಹೋಶೇಯ 12:6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
- Matthew 25:32 ಮತ್ತಾಯನು 25:32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Joel 3:9–16 ಯೋವೇಲ 3:9–16ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ. ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು. ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
Original words (Hebrew)
- wait · H2442חָכָה châkâh
- saith · H5002נְאֻם nᵉʼum
- day · H3117יוֹם yôwm
- up · H6965קוּם qûwm
- prey · H5706עַד ʻad
- determination · H4941מִשְׁפָּט mishpâṭ
- gather · H622אָסַף ʼâçaph
- nations · H1471גּוֹי gôwy
- assemble · H6908קָבַץ qâbats
- kingdoms · H4467מַמְלָכָה mamlâkâh
- pour · H8210שָׁפַךְ shâphak
- indignation · H2195זַעַם zaʻam
- fierce · H2740חָרוֹן chârôwn
- anger · H639אַף ʼaph
- earth · H776אֶרֶץ ʼerets
- devoured · H398אָכַל ʼâkal
- fire · H784אֵשׁ ʼêsh
- jealousy · H7068קִנְאָה qinʼâh