Skip to content
ThuthiThuthiThuthi
Zephaniah · chapter 3 · verse 9

Zephaniah 3:9 in Kannada

ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.

Aaga naanu shuddha bhaasheyannu janaangagalige tirugi koduvenu; avarellaru kartana hesarinalli moreyittu eka manassininda aatanige seve maadu varu.

Zephaniah 3:9 in English

King James Version (KJV)
For then will I turn to the people a pure language, that they may all call upon the name of the LORD, to serve him with one consent.
World English Bible (WEB)
For then I will purify the lips of the peoples, that they may all call on the LORD’s name, to serve him shoulder to shoulder.
American Standard Version (ASV)
For then will I turn to the peoples of a pure language, that they may all call upon the name of Jehovah, to serve him with one consent.
Bible in Basic English (BBE)
For then I will give the people a clean language, so that they may all make prayer to the Lord and be his servants with one mind.
Darby Translation (DBY)
For then will I turn to the peoples a pure language, that they may all call upon the name of Jehovah, to serve him with one consent.
Webster's Bible (WBS)
For then will I turn to the people a pure language, that they may all call upon the name of the LORD, to serve him with one consent.
Young's Literal Translation (YLT)
For then do I turn unto peoples a pure lip, To call all of them by the name of Jehovah, To serve Him [with] one shoulder.

Read in context

  1. 7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
  2. 8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
  3. 9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
  4. 10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
  5. 11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
Read all of Zephaniah 3

Cross references

Original words (Hebrew)

Zephaniah 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.